Thu. Dec 9th, 2021

ರಾಮಾಯಣ ಧಾರಾವಾಹಿ ವೀಕ್ಷಣೆಯಲ್ಲಿ ವಿಶ್ವದಾಖಲೆ

ಪ್ರಪಂಚದಾದ್ಯಂತ 7.7 ಕೋಟಿ ಜನರು ವೀಕ್ಷಿಸಿರುವುದು ವಿಶ್ವ ದಾಖಲೆ

ದೂರದರ್ಶನದಲ್ಲಿ ಮರು ಪ್ರಸಾರವಾಗುತ್ತಿರುವ ‘ರಾಮಾಯಣ’ ಧಾರಾವಾಹಿ ವೀಕ್ಷಣೆಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ. 80–90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು.

ಕಳೆದ ಏಪ್ರಿಲ್‌ 16ರಂದು ರಾತ್ರಿ 9 ಗಂಟೆಗೆ ಪ್ರಸಾರವಾದ ರಾಮಾಯಣ ಧಾರವಾಹಿಯನ್ನು ಭಾರತ ಸೇರಿದಂತೆ ಪ್ರಪಂಚದಾದ್ಯಂತ 7.7 ಕೋಟಿ ಜನರು ವೀಕ್ಷಿಸಿರುವುದು ವಿಶ್ವದಾಖಲೆಯಾಗಿದೆ.

ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ

 

Play Video