Thu. Dec 9th, 2021

ತಮಿಳುನಾಡಿನಲ್ಲಿ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ

ಚೆನ್ನೈ : ಮದ್ಯ ಮಾರಾಟದ ವೇಳೆ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಇರುವ ಕಾರಣ  ತಮಿಳುನಾಡಿನಾದ್ಯಂತ ಇರುವ ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳನ್ನು ಮುಚ್ಚಲು ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. 

ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡಲು ಅವಕಾಶ ನೀಡಿದೆ.