Thu. Dec 9th, 2021

ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಇಂದು ಸಂಜೆ 4 ಗಂಟೆಗೆ

ನಿನ್ನೆ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಅದರ ವಿವರಗಳನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ

ನಿನ್ನೆ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ , ಆತ್ಮನಿರ್ಭಾರ್ ಭಾರತ್ ಅಭಿಯಾನ ಘೋಷಿಸಿದ್ದರು.

ಇದರ ವಿವರಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.

Play Video